Aug 23, 2011

www.vartamaana.com - ವರ್ತಮಾನ - ಇಂದಿನ ಸವಾಲು ಮತ್ತು ಭವಿಷ್ಯದ ಕನಸು

ಸ್ನೇಹಿತರೆ,

www.vartamaana.com

ವರ್ತಮಾನ - ಇಂದಿನ ಸವಾಲು ಮತ್ತು ಭವಿಷ್ಯದ ಕನಸು

ಇಂತಹುದೊಂದು ಪ್ರಯತ್ನ ಆರಂಭವಾಗಿದೆ. ಕೇವಲ ನಮ್ಮ ಬದ್ಧತೆ ಮತ್ತು ನಾವು ಒಂದಷ್ಟು ಜನ ಕೊಡಬಹುದಾದ ಬಿಡುವಿನ ಸಮಯದ ಮೇಲೆ ಈ ಪ್ರಯತ್ನ ಸಾಗುತ್ತದೆ. ಇದು ವೈಯಕ್ತಿಕ ನೆಲೆಯಲ್ಲಿ ಆರಂಭವಾದದ್ದೇ ಆದರೂ ಇದು ಅಂತಿಮವಾಗಿ ಸಂಘಟಿತ ಯತ್ನ. ಇದನ್ನು ಆರಂಭಿಸಿದಾಗ ಬರೆದ ಪೀಠಿಕೆ ಇಲ್ಲಿದೆ. ಭೇಟಿ ಕೊಡಿ.

ಇನ್ನು ಮೇಲೆ, ನನ್ನ ಲೇಖನಗಳು ವರ್ತಮಾನದಲ್ಲಿಯೇ ಪ್ರಕಟವಾಗಲಿವೆ. ಸಾಧ್ಯವಾದಾಗ ಅದರ ಕೊಂಡಿ ಇಲ್ಲಿ ಕೊಡುತ್ತೇನೆ.

ನಮಸ್ಕಾರ,
ರವಿ...

No comments: